Breaking News

ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ರೌಡಿಶೀಟರ್​ ಅರೆಸ್ಟ್​

Spread the love

ಬೆಂಗಳೂರು, ಮೇ 24: ಬೆಂಗಳೂರಿನಲ್ಲಿ (Bengaluru) ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ರೌಡಿಶೀಟರ್ ಸಮೀರ್​ ​ಬಂಧಿತ. ಬಂಧಿತ ಸಮೀರ್​ ಕೆ.ಜಿ.ಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸುತ್ತಿದ್ದನು.

ನಂತರ, ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಸಿಬಿ ಪೊಲೀಸರು ರೌಡಿಶೀಟರ್ ಸಮೀರ್​ನನ್ನು ಬಂಧಿಸಿ, ಎರಡು ನಾಡಪಿಸ್ತೂಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ