Breaking News

ಭಾರಿ ಮಳೆಗೆ ಕುಸಿದ ಮನೆ…ಓರ್ವ ಸಹೋದರಿ ಸಾವು…ಇನ್ನೋರ್ವಳಿಗೆ ಗಾಯ…

Spread the love

ಭಾರಿ ಮಳೆಗೆ ಕುಸಿದ ಮನೆ…ಓರ್ವ ಸಹೋದರಿ ಸಾವು…ಇನ್ನೋರ್ವಳಿಗೆ ಗಾಯ…
ಗೋಕಾಕ ನಗರದ ಮಹಾಲಿಂಗೇಶ್ವರ ಕಾಲನಿಯಲ್ಲಿ ಘಟನೆ…
No photo description available.
ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಹೃದಯವಿದ್ರಾವಕ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಹಾಲಿಂಗೇಶ್ವರ ಕಾಲನಿಯಲ್ಲಿ ನಡೆದಿದೆ.
No photo description available.
ಕೀರ್ತಿಕಾ ನಾಗೇಶ್ ಪೂಜಾರಿ (3) ಮೃತ ದುರ್ದೈವಿ ಮನೆಯ ಹಿಂಬದಿಯ ಗೋಡೆ ಕುಸಿದು ಮಗವಿನ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವು‌. ಮತ್ತೋರ್ವ ನಾಲ್ಕು ವರ್ಷದ ಬಾಲಕಿಗೆ ಗಾಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ರೂಮ್’ನಲ್ಲಿ ಮಲಗಿದ್ದ ಅಕ್ಕತಂಗಿ. ಮತ್ತೊಂದು ರೂಮ್’ನಲ್ಲಿ ಮಲಗಿದ್ದ ತಂದೆ ತಾಯಿ ಬೆಳಗಿನ ಜಾವ ಕುಸಿದು ಬಿದ್ದ ಮನೆಯ ಒಂದು ಭಾಗದ ಗೋಡೆ ಕುಸಿದಿದೆ‌.May be an image of 4 people and text
ಸ್ಥಳಕ್ಕೆ ಗೋಕಾಕ್ ಶಹರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 
May be an image of Camogli
ಬಾಲಕಿ ಶವ ಗೋಕಾಕ್ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಶಿಪ್ಟ್ ಮಾಡಲಾಗಿದೆ.ಗೋಕಾಕ್ ಶಹರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ