Breaking News

ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ

Spread the love

ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ
ಖಾನಾಪೂರ ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಮುಂಗಾರು ಬಿತ್ತನೆಗೆ ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ನೀಡುವ ಬಿಜಗಳನ್ನು ವಿತರಣೆ ಮಾಡಿದರು
ಖಾನಾಪೂರ ತಾಲೂಕಿನ ಮಾಡಿಗುಂಜಿ, ಜಾಂಬೋಟಿ, ಬೀಡಿ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು ಖಾನಾಪೂರ ತಾಲೂಕಿನ ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ವಿಠ್ಠಲ ಹಲಗೇಕರ ಅವರು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ