Breaking News

ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.

Spread the love

ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು.

ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ