Breaking News

ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

Spread the love

ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು
ಬೆಳಗಾವಿಯ ‌ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ
ಬೆಳಗಾವಿ ಲೋಕಾಯುಕ್ತ ಎಸ್ಪಿ ಹನಮಂತರಾಯ್ ನೇತೃತ್ವದಲ್ಲಿ ದಾಳಿ
ದೇವರಾಜ್ ಅರಸು ಅಭಿವೃದ್ಧಿ ‌ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಮೇಲೆ ದಾಳಿ
ಬೆಳಗಾವಿಯ ವಿದ್ಯಾನಗರದಲ್ಲಿರುವ ಸಿದ್ಧಲಿಂಗಪ್ಪ ಬಾನಸಿ ಮನೆ
ರಾಯಭಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರು ಮನೆ ಹಾಗೂ ಕಚೇರಿ ಮೇಲೆ ದಾಳಿ
ಧಾರವಾಡದ PWD ಮುಖ್ಯ ಇಂಜಿನಿಯರ್ ಎಚ್‌ಸಿ ಸುರೇಶ ಮನೆ ಮೇಲೂ ದಾಳಿ
ಬೆಳಗಾವಿಯ ಹನುಮಾನ ನಗರದಲ್ಲಿರುವ ಎಚ್‌ಸಿ ಸುರೇಶ ಮನೆ
ಗದಗದ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಗಂಗಾಧರ ಶಿರೋಳ ಮನೆ ಮೇಲೂ ದಾಳಿ
ಬೆಳಗಾವಿ ವಿಭಾಗದ ಲೋಕಾಯುಕ್ತ ವ್ಯಾಪ್ತಿಯ ಮೂರು ಕಡೆಗಳಲ್ಲಿ ದಾಳಿ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ