Breaking News

ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Spread the love

ಎರಡು ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು.

ಈ ಘಟನೆ ಮಾಸುವ ಮುನ್ನವೇ ಅದೇ ಕಾಲೇಜಿನ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಯಶ್ವಂತ್ (20) ಆತ್ಮಹತ್ಯೆ ,ಮಾಡಿಕೊಂಡಿರುವ ವಿದ್ಯಾರ್ಥಿ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ.

ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯಶ್ವಂತ್ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ