Breaking News

ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ

Spread the love

ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ
ಏಕಕಾಲಕ್ಕೆ ಮೂರು ಮನೆಗಳ ಮೇಲೆ ದಾಳಿ
ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಕೌಂಟೆಂಟ್ ಶ್ರೀಶೈಲ್ ತತ್ರಾಣಿ ಅವರಿಗೆ ಸೇರಿದ ಮೂರು ಮನೆಗಳ
ಏಕಕಾಲಕಕ್ಕೆ ದಾಳಿ ನಡೆಸಲಾಗಿದೆ ಹುನಗುಂದ ತಾಲೂಕಿನ ಅಮೀನಗಢದಲ್ಲಿ ಇವರ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳಲ್ಲಿ ದೊರೆತ ದಾಖಲೆ ಪತ್ರಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದ್ದಾರೆ.
ಅಲ್ಲದೇ, ಕಾರ್ಯಾಲಯದಲ್ಲಿಯೂ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

Spread the love

About Laxminews 24x7

Check Also

ರಾಜ್ಯದಲ್ಲಿ ಗುಂಡಾಗಿರಿ ಸರಕಾರ ಆಡಳಿತದಲ್ಲಿದೆ: ಗೋವಿಂದ ಕಾರಜೋಳ

Spread the loveಬಾಗಲಕೋಟೆ: ಕಾಂಗ್ರೆಸ್ ನಲ್ಲಿ ಅಭಿವೃದ್ಧಿ ಕ್ರಾಂತಿಯಿಲ್ಲ ಕೇವಲ ಭ್ರಷ್ಟಾಚಾರದ ಜಾತ್ರೆ, ಅಧಿಕಾರಕ್ಕಾಗಿ ಕಿತ್ತಾಟ, ಹೆಣ್ಣು ಮಕ್ಕಳಿಗೆ ರಕ್ಷಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ