Breaking News

ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

Spread the love

ಪ್ರತಿ ತಿಂಗಳಿನಂತೆ ಇಂದೂ ಪೆಟ್ರೋಲಿಯಂ ಕಂಪನಿಗಳಿಂದ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆಗೊಂಡಿದ್ದು, ವಾಣಿಜ್ಯ ಸಿಲಿಂಡರ್ ಗಳ ದರವನ್ನು 24 ರೂ. ಕಡಿತಗೊಳಿಸಲಾಗಿದೆ. 

ದೇಶಾದ್ಯಂತ ಈ ದರ ಇಂದಿನಿಂದಲೇ ಜಾರಿಗೆ ಬರಲಿದ್ದು, 19 ಕೆ.ಜಿ ವಾಣಿಜ್ಯ ಸಿಲಿಂಡ‌ರ್ ದರ ನವದೆಹಲಿಯಲ್ಲಿ 1723 ರೂ. ಆಗಿದೆ. ಗೃಹಬಳಕೆ ಸಿಲಿಂಡ‌ರ್ ದರ ಯಾವುದೇ ಪರಿಷ್ಕರಣೆಯಾಗಿಲ್ಲ.

ಹೀಗಾಗಿ ಗೃಹಬಳಕೆ ಸಿಲಿಂಡರ್‌ ದರ ಯಥಾವತ್ತಾಗಿ ಮುಂದುವರೆಯಲಿದೆ. ಕೆಲವೇ ದಿನಗಳ ಹಿಂದಷ್ಟೇ ಹೋಟೆಲ್ ಗಳು ಸಿಲಿಂಡರ್‌ ಮತ್ತು ಹಾಲಿನ ದರ ಹೆಚ್ಚಳದ ಹಿನ್ನೆಲೆಯಲ್ಲಿ ಕಾಫಿ, ಟೀ ದರವನ್ನು ಹೆಚ್ಚಿಸಿತ್ತು.

ಸಿಲಿಂಡರ್ ಗಳ ದರವನ್ನು 24 ರೂ. ಕಡಿತಗೊಳಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ