Breaking News

ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆ

Spread the love

ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆ
ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ.
ಬೆಳಗಾವಿ ನಗರದ ಆಪ್ಟೆಕ್ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಾದ ಬೆಳಗಾವಿಯ ಕರುಣಾ ಭೂದರ್ಗಡೆ ಮತ್ತು ದಾಂಡೇಲಿಯ ನೇಹಾ ನಾಯರ್ ದಾಂಡೇಲಿ ಗೋವಾ ಮತ್ತು ಬೆಂಗಳೂರಿನ ವಿಮಾನ ನಿಲ್ದಾಣಗಳಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ. ಈ ಇಬ್ಬರಿಗೆ ಬೆಳಗಾವಿಯ ಆಪ್ಟೆಕ್ ಇನ್ನೋವ್ಹೆಶನ್ ವ್ಯವಸ್ಥಾಪಕ ನಿರ್ದೇಶಕರಾದ ವಿನೋದ್ ಬಾಮಣೆ ಮತ್ತು ಜ್ಯೋತಿ ಬಾಮಣೆ ಅವರು ಮಾರ್ಗದರ್ಶನ ನೀಡಿದ್ದಾರೆ.ಈ ಇಬ್ಬರನ್ನು ಸ್ಕೇಟಿಂಗ್ ತರಬೇತುದಾರ ಸೂರ್ಯಕಾಂತ್ ಹಿಂಡಲಗೇಕರ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ, ಅಶೋಕ್ ಗೋರೆ, ಶಿವಶಂಕರ್ ಮಳ್ಳೂರ್, ಫೈಜಲ್ ಪರಿಯೆಲ್, ನೇಹಾ ಮತ್ತು ಕರುಣಾ ಅವರು ಪೋಷಕರು ಮತ್ತು ಆಪ್ಟೆಕ್ ಇನ್ನೋವ್ಹೇಷನ್’ನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ