Breaking News

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್…

Spread the love

ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್…
ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ…
ಇಬ್ಬರು ಅಪ್ರಾಪ್ತ ಆರೋಪಿಗಳು ರಿಮಾಂಡ್ ಹೋಂ ಗೆ…
ಬೆಳಗಾವಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಅತ್ಯಾಚಾರಿ ಅರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡುವ ಆದೇಶ ಮಾಡಿದ ಬೆನ್ನಲ್ಲೇ ಪೊಲೀಸರು
ಪ್ರಕರಣದಲ್ಲಿರುವ ಐವರು ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ರಿಮಾಂಡ್ ಹೋಂ ಗೆ ಕಳುಹಿಸಿದ್ದಾರೆ.
ಇನ್ನೋರ್ವ ಆರೋಪಿಗಾಗಿ ಎಪಿಎಂಸಿ ಠಾಣೆಯ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ