ಬೆಳಗಾವಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮುಜಮ್ಮಿಲ್ ಡೋಣಿ ರಾಜಿನಾಮೆ
ಬೆಳಗಾವಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪಾಲಿಕೆ ಸದಸ್ಯ ಮುಜಮ್ಮಿಲ್ ಡೋಣಿ ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಆಯ್ಕೆಗೆ ಸಹಕರಿಸಿದ್ದ ಶಾಸಕ ಆಶೀಫ್ ಸೇಠ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ
ಮುಂದಿನ ವಿರೋಧ ಪಕ್ಷದ ನಾಯಕರು ಯಾರು ಎಂಬುದನ್ನು ಕಾದು ನೋಡೋಣ
Laxmi News 24×7