Breaking News

ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ

Spread the love

ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನ ಆಚರಣೆ ಮಾಡಿದರು.

ಕಾರ್ಖಾನೆ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಹಿರೇನಂದಿ ಊರಿನ ಹಿರಿಯರು, ಕಾರ್ಖಾನೆ ಸಿಬ್ಬಂದಿಗಳು ಹಾಗೂ ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ