Breaking News

ಬೆಳಗಾವಿಯ ಮಹಾಂತೇಶ ನಗರದಲ್ಲಿ ವೃಕ್ಷಾರೋಪಣ

Spread the love

ಬೆಳಗಾವಿಯ ಮಹಾಂತೇಶ ನಗರದಲ್ಲಿ ವೃಕ್ಷಾರೋಪಣದ ಮೂಲಕ ವಿಶ್ವ ಪರಿಸರ ದಿನಾಚರಣೆ
ಬೆಳಗಾವಿಯ ಮಹಾಂತೇಶ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು
.
ಬೆಳಗಾವಿಯ ಮಹಾಂತೇಶ ನಗರದಲ್ಲಿ ಮಹಾಲಕ್ಷ್ಮಿ ಮಹಿಳಾ ಮಂಡಳದ ವತಿಯಿಂದ ಹಾಗೂ ಸ್ಥಳೀಯ ಹಿರಿಯ ನಾಗರೀಕರ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಬನಶಂಕರಿ ಉದ್ಯಾನವನದಲ್ಲಿ ಸಸಿಗಳನ್ನು ನೆಟ್ಟು ವನಮಹೋತ್ಸವ ನಡೆಸಲಾಯಿತು.
ಈ ಕಾರ್ಯಕ್ರಮಕ್ಕೆ ವಾರ್ಡಿನ ನಗರಸೇವಕರಾದ ರಾಜಶೇಕರ್ ಢೋಣಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧರು. ಈ ವೇಳೆ ವಿವಿಧ ಗಣ್ಯರು ಮತ್ತು ಸ್ಥಳೀಯ ಹಿರಿಯ ನಾಗರೀಕರು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ