Breaking News

ತೇರದಾಳದಲ್ಲಿ ಸಡಗರ ಬಕ್ರೀದ್…

Spread the love

ತೇರದಾಳದಲ್ಲಿ ಸಡಗರ ಬಕ್ರೀದ್…
ಮುಸ್ಲಿಂ ಬಾಂಧವರಿಂದ ಸಾಮೂಹಿಕ ನಮಾಜ್ ಅದಾ…
ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಅರ್ಥಾತ್ ಈದ್ ಉಲ್ ಅಝಹಾ ಹಬ್ಬವನ್ನು ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯುತ್ಸಾಹದಿಂದ ಆಚರಿಸಿದರು.
ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್ ಅದಾ ಮಾಡಿ, ಶಾಂತಿ ಸೌಹಾರ್ದತೆಗಾಗಿ ಪ್ರಾರ್ಥಿಸಿದರು.
ಸಾವಿರಾರು ಜನ ಮುಸ್ಲಿಂ ಬಾಂಧವರು ಈ ವೇಳೆ ಭಾಗಿಯಾಗಿದ್ದರು. ಪರಸ್ಪರ ಬಕ್ರೀದ್ ಶುಭಾಷಯಗಳನ್ನು ವಿನಿಯೋಗಿಸಿಕೊಂಡರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ