Breaking News

ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ

Spread the love

ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ
ರಾಜ್ಯ ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್ ರವಿಕುಮಾ‌ರ್ ರಾಜಿನಾಮೆಗೆ ಆಗ್ರಹಿಸಿ ಜೂನ್ 10 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸಾಗರ ಬಣ ಕರೆ ಕೊಟ್ಟಿದೆ.
ಕಲಬುರ್ಗಿಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಜೂನ್ 10ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಮುಖಂಡರು ತಿಳಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ