Breaking News

ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ

Spread the love

ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ
ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ಶಹರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಾಗ್ದಾಳಿ ಮಾಡಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್‌ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ, ಘಟನೆ ನಡೆದಾಗ ಮಕ್ಕಳು ಮೊಮ್ಮಕ್ಕಳು ಜೊತೆಗೆ ಸೆಲ್ಪಿ ತೆಗೆದುಕೊಳ್ಳಲು ಇವರೆಲ್ಲರೂ ಬ್ಯೂಸಿ ಆಗಿದ್ದರು.
ಪೊಲೀಸ್ ಆಯುಕ್ತರು ಕಾರ್ಯಕ್ರಮ ಬೇಡ ಎಂದ್ರು ಏಕೆ‌ ಮಾಡಿದ್ರು ಎಂಬುದನ್ನ ಸ್ಪಷ್ಟಪಡಿಸಬೇಕು. ಐರಾವಣನರು, ಬೈರಾವಣವರು ಗೃಹಲಕ್ಷ್ಮಿ ಪ್ರತಿತಿಂಗಳು ಕೊಡುತ್ತೇನೆಂದು ಹೇಳಿದ್ದರು,
ಈಗ ನಾವು ಕೊಡುತ್ತೇವೆಂದು ಹೇಳಿಲ್ಲ ಎನ್ನುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಿಡಿ ಕಾರಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ