ಬೈಲಹೊಂಗಲ ನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತ
ಬೈಲಹೊಂಗಲ ಪಟ್ಟಣದಲ್ಲಿ ಗುರುವಾರ ಸಂಜೆ ಧಾರಾಕಾರ ಸುರಿದ ಮಳೆ
ಮಳೆ ಸುರಿದ ಪರಿಣಾಮ ಪಟ್ಟಣದ ಜನಜೀವನ ಅಸ್ತವ್ಯಸ್ತ
ನಗರದಲ್ಲಿ ಇರುವಂತ ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ಮಳೆ ನೀರು
ಆಸ್ಪತ್ರೆ ,ಮನೆಗಳು ಮತ್ತು ಅಂಗಡಿ ಮುಗ್ಗಟ್ಟುಗಳು ಯಾವುದನ್ನು ಬಿಡದ ಮಳೆರಾಯ
ಬೈಲಹೊಂಗಲ ನಗರದಾದ್ಯಂತ ಧಾರಾಕಾರ ಸುರಿದ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತ
ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಪರದಾಡಿದ ಜನರು
ಮಳೆಯಿಂದಾಗಿ ಕೆಲಹತ್ತು ನಗರದಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು
Laxmi News 24×7