Breaking News

ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಸಿಎಂ….

Spread the love

ಬೆಳಗಾವಿ : ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಸಿಎಂ….
ಸಿಎಂ ವಿರುದ್ಧ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ…..
ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶ
ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಮೇಲೆ ಕೈ ಎತ್ತಿದ್ದ ಸಿಎಂ
ಸಿಎಂ ವಿರುದ್ಧ ಕ್ಯಾಂಪ ಪೊಲೀಸ್ ಠಾಣೆಗೆ, ಸಿ ಡಿ ಸಮೇತ
ದೂರು ನೀಡಿದ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್
ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಿದ್ದಕ್ಕಾಗಿ ಸಿಎಂ ಮೇಲೆ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ದೂರು ದಾಖಲಿಸಿದ್ದಾರೆ.
ಎಪ್ರಿಲ್ 28ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ
ಧಾರವಾಡ ಎ‌ಎಸ್‌ಪಿ ನಾರಾಯಣ ಬರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಮಾಡಿದ್ದರು. ಘಟನೆಯನ್ನು ಖಂಡಿಸಿರುವ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಸಿದ್ದರಾಮಯ್ಯ ಭಾಷಣ ಮಾಡಿದ್ದ ಸಿಡಿ ಸಮೇತ ಭಾರತೀಯ ನ್ಯಾಯ ಸಂಹಿತೆ 2023 ಕಲಂ 132 ರ ಪ್ರಕಾರ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಹಾಗೂ
ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೂ ಸಿದ್ದರಾಮಯ್ಯ ವಿರುದ್ಧ ಗಡಾದ ದೂರು ನೀಡಿದ್ದಾರೆ

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ