Breaking News

ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು

Spread the love

ಇವತ್ತು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಯು ಬಹಳ ದಿನಗಳಿಂದ ತಕರಾರದಲ್ಲಿತ್ತು ಇವತ್ತು ಈ ಭೂಮಿಯನ್ನು ಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು

ಗ್ರಾಮದ ಸಮಸ್ತ ನಾಗರಿಕರು ಕೂಡಿಕೊಂಡು ಇದನ್ನು ಮೋಜ ಮಾಪ ಮಾಡಲು ತಕರಾರು ಇದೆ ಅಂತ ಹೇಳಿದರು ಈ ಒಂದು ಸ್ಥಳಕ್ಕೆ CPI PSI ಹಾಗೂ ಅವರ ಸಿಬ್ಬಂದಿ ಹಾಜರಿದ್ದರು PDO ತಲಾಟಿ ಸರ್ಕಲ ಡೆಪೊಟಿ ತಹಸೀಲ್ದಾರ್ ಹಾಗೂ ಸತೀಶಣ್ಣಾ ಜಾರಕಿಹೊಳಿಯವರ ಆಪ್ತ ಸಹಾಯಕರಾದ ಮಲ್ಲಗೌಡಾ ಪಾಟೀಲರು ಗ್ರಾಮ ಪಂಚಾಯಿತಿ ಅದ್ಯಕ್ಷರು ಸದಸ್ಯರು ಎಲ್ಲರೂ ಹಾಜರಾಗಿ ಇವತ್ತಿನ ಪರಸ್ಥಿತಿ ನಿಭಾಯಿಸಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ