Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ನಿಂಗಪ್ಪ ಮೇಳಕೇರಿ, ಮಹೇಶ್ ಪಾಟೀಲ್, ಮಹಾಂತೇಶ್ ಪಾಟೀಲ್, ಶಿವರಾಜ್ ಭಜಂತ್ರಿ, ಈರಣ್ಣ ಹರಣಟ್ಟಿ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

Spread the loveನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ