Breaking News

ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ*

Spread the love

ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪ: ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ*
: ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಆರೋಪಿಸಿ ಮಹಿಳಾ ವಿಶ್ವವಿದ್ಯಾಲಯದ ಎದುರು ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
ನಡೆಸಿ ವಸತಿ ನಿಲಯದಲ್ಲಿ ಕಳಪೆ ಗುಣ ಮಟ್ಟದ ಆಹಾರ ನೀಡುತ್ತಿರುವ ಆರೋಪಿಸಿ ವಿಜಯಪುರ ನಗರದ ತಿಕೋಟಾ ರಸ್ತೆಯಲ್ಲಿನ ಅಕ್ಕಮಹಾದೇವಿ ವಿವಿ ಯ ಎದುರು ಪ್ರತಿಭಟನೆ ನಡೆಸಲಾಯಿತು. ವಿಶ್ವ ವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಹೆಚ್ಚುವರಿ ಶುಲ್ಕ ಆಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ವಿರುದ್ಧ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಎದುರು ಪ್ರತಿಭಟನೆ ನಡೆಸಲಾಯಿತು.

Spread the love

About Laxminews 24x7

Check Also

ಬೆಳಗಾವಿಯಲ್ಲಿ ಖಾಕಿ ಆರ್ಭಟ: ಮದ್ಯದ ಮಾಫಿಯಾ, ಬೈಕ್ ಕಳ್ಳರು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸರಣಿ ದಾಳಿ!

Spread the love ಬೆಳಗಾವಿಯಲ್ಲಿ ಖಾಕಿ ಆರ್ಭಟ: ಮದ್ಯದ ಮಾಫಿಯಾ, ಬೈಕ್ ಕಳ್ಳರು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸರಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ