Breaking News

ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ

Spread the love

ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ
ವಿಜಯಪುರ ನಗರದ ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದು ಕಳ್ಳಬಟ್ಟಿ ಮದ್ಯ ಜಪ್ತಿಗೈದಿದ್ದಾರೆ
. ವಿಜಯಪುರ ನಗರದ ಗೋಳಗುಮ್ಮಟ್ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಆಧರಿಸಿ ಗೋಳಗುಮ್ಮ
ಟ್ ಹಾಗೂ ಜಲನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಕಳ್ಳಬಟ್ಟಿ ಮದ್ಯವನ್ನು ಕೊಡ, ನೀರಿನ ಬಾಟಲ್‌ನಲ್ಲಿ ಮಾರಾಟ ಮಾಡಲಾಗುತ್ತಿತ್ತು. ಗೋಳಗುಮ್ಮಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ