Breaking News

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯೋಧ

Spread the love

ಬೆಳಗಾವಿ: ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಸಾಂಬ್ರಾದಲ್ಲಿರುವ ಏರ್ ಫೋರ್ಸ್ ನ ಟ್ರೇನಿಂಗ್ ಸ್ಕೂಲ್ ನಲ್ಲಿ ನಡೆದಿದೆ.

ಹರಿಯಾಣ ಮೂಲದ ಅಮೀರ್ ಖಾನ್(24) ಆತ್ಮಹತ್ಯೆ  ಮಾಡಿಕೊಂಡ ಯೋಧ.

ಇನ್ಸಾಸ್ ರೈಫಲ್‌ನಿಂದ ಗುರುವಾರ ಬೆಳಿಗ್ಗೆ ತಾನೇ ಶೂಟ್ ಮಾಡಿಕೊಂಡಿದ್ದಾರೆ.  ತಕ್ಷಣ ಅಲ್ಲಿನ ಹಿರಿಯ ಅಧಿಕಾರಿಗಳು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಆದ್ರೆ ಚಿಕಿತ್ಸೆಗೂ ಮುನ್ನ ಯೋಧ ಮೃತಪಟ್ಟಿದ್ದಾರೆ.

ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದರ್ಥ: ಶಿವಲಿಂಗೇಗೌಡ ಸ್ಪಷ್ಟನೆ

Spread the loveಹಾಸನ: ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದು ಅರ್ಥ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ