Breaking News

ಹಿಂಡಲಗಾ ಕೈದಿಗೆ ಕೊರೊನಾ ಸೋಂಕು……….

Spread the love

ಬೆಳಗಾವಿ: ಹಿಂಡಲಗಾ ಕೈದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಹಿಂಡಲಗಾ ಹಾಗೂ ಕ್ಯಾಂಪ್ ಪೊಲೀಸ್ ಠಾಣೆಯ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ.

ಈಚೇಗೆ ಕುಖ್ಯಾತ ರೌಡಿಯನ್ನು ಕ್ಯಾಂಪ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು.  ಬಳಿಕ ಮೂರು ದಿನಗಳ ಹಿಂದೆಷ್ಟೇ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು. ಆದ್ರೆ ಇಂದು ಕೈದಿಗೆ ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ.

ಇದರಿಂದ ಕ್ಯಾಂಪ್ ಹಾಗೂ ಹಿಂಡಲಗಾ ಪೊಲೀಸ ಸಿಬ್ಬಂದಿಗೆ ಆತಂಕ ಮನೆ ಮಾಡಿದೆ. ಜತೆಗೆ ಹಿಂಡಲಗಾ ಜೈಲಿನಲ್ಲಿ 830 ಜನರು ಇದ್ದಾರೆ.

ಬಂಧಿತ ದರೋಡೆ ಕೋರನಿಗೆ ಸೊಂಕಿನ ಶಂಕೆ ಹಿನ್ನಲೆಯಲ್ಲಿ ಕ್ಯಾಂಪ್ ಠಾಣೆ, ಹಿಂಡಲಗಾ ಜೈಲು ಶೀಲ್ ಡೌನ್ ಮಾಡುವುದರ ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ವಾರಂಟೈನ್ ಆಗುವ ಸಾದ್ಯತೆ ಇದೆ.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ