Breaking News

ಬಬನ್ ಭೋಬೆ ಮಿತ್ರ ಮಂಡಳದಿಂದ ವಿದ್ಯಾರ್ಥಿಗಳಿಗೆ ಕೊಡೆ-ಪುಸ್ತಕಗಳ ವಿತರಣೆ

Spread the love

ಬಬನ್ ಭೋಬೆ ಮಿತ್ರ ಮಂಡಳದಿಂದ ವಿದ್ಯಾರ್ಥಿಗಳಿಗೆ ಕೊಡೆ-ಪುಸ್ತಕಗಳ ವಿತರಣೆ
ಬೆಳಗಾವಿಯ ಬಬನ್ ಭೋಬೆ ಮಿತ್ರ ಮಂಡಳದ ವತಿಯಿಂದ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆ ನಂ. 22 ರ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.
ಬೆಳಗಾವಿಯ ಬಬನ್ ಭೋಬೆ ಮಿತ್ರ ಮಂಡಳದ ವತಿಯಿಂದ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆ ನಂ. 22 ರ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ಅಜೀತ್ ಲಾಡ್ಜ್’ನ ಮಾಲೀಕರಾದ ಅಜೀತ್ ಶಾನಭಾಗ್, ನಿವೃತ್ತ ಅಭಿಯಂತರ ವೀರಭದ್ರಪ್ಪ, ಅಜೀತ್ ಕ್ಯಾಂಟೀನ್’ನ ಮಾಲೀಕರಾದ ವಿಜಯ ದೇವಾಡಿಗ್ ಅವರು ಈ ಉಪಕ್ರಮಕ್ಕೆ ಸಹಾಯ ಮಾಡಿದರು.
ಈ ವೇಳೆ ಸಪ್ನಾ ಮಾಂಜರೇಕರ, ಸಂತೋಷ ಪುರೋಹಿತ್, ಬಾಬುಲಾಲ್ ಶಹಾ, ಡಾ. ನಿತೀನ್ ಶೇಟೆ, ಮದು ಮಾಂಜರೇಕರ, ಅರ್ಜುನ ಶೇಟಗೆ, ಅಜಯ್ ನಿಕಮ್, ಶಾಂತಾರಾಮ್ ಸಂಕಪಾಳ, ಕಿರಣ್ ಛಾಮಶೇಟ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ