Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಮೂಡಲಗಿ ತಾಲ್ಲೂಕಿನ ರಂಗಾಪುರ ಗ್ರಾಮದ ಶ್ರೀ ಪಟಗುಂದೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ರಂಗಾಪುರ ಗ್ರಾಮದ ಶ್ರೀ ಪಟಗುಂದೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಕಬ್ಬುರ, ಮಲ್ಲಪ್ಪ ಕಲ್ಲೋಳಿ, ನಾಗಪ್ಪ ಕಬ್ಬುರ, ಬಸಪ್ಪ ಮಾದರ, ಜಗದೀಶ ಜಿನಗನ್ನವರ, ರವಿ ಪಾಟೀಲ, ಮಂಜುನಾಥ ಮಾದರ,ಕಲ್ಲಪ್ಪ ಮನಗುಳ್ಳಿ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ