Breaking News

ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ರಾಷ್ಟ್ರಪತಿ‌ ನಿವಾಸದಲ್ಲಿ ಭೇಟಿ

Spread the love

ಗೌರವಾನ್ವಿತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ರಾಷ್ಟ್ರಪತಿ‌ ನಿವಾಸದಲ್ಲಿ ಭೇಟಿಯಾಗಿ, ಸನ್ಮಾನಿಸಿದರು

ಭಾರತ ಸರ್ಕಾರದೊಂದಿಗೆ ಮಾನ್ಯ ರಾಷ್ಟ್ರಪತಿಗಳ ಅನುಮೋದನೆಗಾಗಿ ಬಾಕಿ ಇರುವ ರಾಜ್ಯದ ಕಾನೂನು ಪ್ರಸ್ತಾವನೆಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಸಿದರು.

ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ‌ ರಜನೀಶ್ ಅವರು ಉಪಸ್ಥಿತರಿದ್ದರು.

#satishjarkiholi
#delhi


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ