Breaking News

ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ…?

Spread the love

ಕೊರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗುವುದು. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ.
ಅಗತ್ಯ ಸೇವೆ, ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ಕುರಿತು ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ