Breaking News

ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ

Spread the love

ಗದಗ, ಜೂನ್​ 27: ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್‌ನ (Bus) ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ.

ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಡಕೋಟಾ ಬಸ್‌ಗಳ ಬಳಕೆಯ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹೊಸ ಬಸ್‌ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ