Breaking News

ಮನೆ ಬಿದ್ದು ಹಾನಿ; ಪಟ್ಟಣ ಪಂಚಾಯಿತಿ ಸದಸ್ಯೆಯಿಂದ ಪರಿಶೀಲನೆ

Spread the love

ಮನೆ ಬಿದ್ದು ಹಾನಿ; ಪಟ್ಟಣ ಪಂಚಾಯಿತಿ ಸದಸ್ಯೆಯಿಂದ ಪರಿಶೀಲನೆ
ಮಳೆಯ ಅಬ್ಬರಕ್ಕೆ ಖಾನಾಪೂರ ಪಟ್ಟಣದ ಮನೆಯೊಂದು ಬಿದ್ದು ಹಾನಿಯುಂಟಾಗಿದ್ದು, ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಖಾನಾಪೂರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂಬರ್ 15 ರಲ್ಲಿ ಮಳೆಯ ಅಬ್ಬರಕ್ಕೆ ಮನೆಯೊಂದು ಬಿದ್ದು ಹಾನಿಯಾಗಿದ್ದು ಯಾವುದೇ ರೀತಿಯ ಪ್ರಾಣಹಾನಿ ಆಗಿಲ್ಲ ಈ ಕುರಿತು ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಅವರು ಮಾಹಿತಿ ತಿಳಿದ ತಕ್ಷಣವೇ ಹೋಗಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಬಾರಿ ಮಳೆಯಿಂದ ಮನೆ ಕುಸಿತವಾಗಿದೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ವಾರ್ಡಿನ ಸದಸ್ಯೆಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು
ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ ಸರ್ಕಾರಿ ಅಧಿಕಾರಿಗಳ ಗಮನಕ್ಕೆ ತಂದು ಯೋಗ್ಯ ರೀತಿಯ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ