Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಕಬಾಡಗಿ, ರಾಜು ಮುಂತಾಪಿ, ಯಲ್ಲಪ್ಪ ಡಂಗನವರ, ನಾಗಪ್ಪ ಕಬಾಡಗಿ, ಜಯವಂತ ಗವನಾಳ, ಪ್ರಕಾಶ ಬಂಗೇನ್ನವರ, ಸಂದೀಪ ನಾಯ್ಕ, ಬಸಗೌಡ ಗೌಡನವರ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಾದಕವಸ್ತು ಮಾರಾಟ; ಆಯುಧದೊಂದಿಗೆ ವ್ಯಕ್ತಿಯ ಬಂಧನ

Spread the love ಮಾದಕವಸ್ತು ಮಾರಾಟ; ಆಯುಧದೊಂದಿಗೆ ವ್ಯಕ್ತಿಯ ಬಂಧನ ಮಾದಕ ವಸ್ತುಗಳ ಅಕ್ರಮ ಮಾರಾಟದ ಮೇಲೆ ಬೆಳಗಾವಿ ಮಾಳಮಾರುತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ