Breaking News

ಬೆಳಗಾವಿ ಜಿಲ್ಲೆಯ 13 ಜನರಿಗೆ ಕೊರೋನಾ ಸೊಂಕು ತಗಲಿರುವದು ದೃಡ

Spread the love

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ನಿರಂತರವಾಗಿ ದಾಳಿ ನಡಡಸಿದೆ,ಇಂದು ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನ ನರ್ಸ್,ಮತ್ತು ಕ್ಯಾಂಪ್ ಪೋಲೀಸರು ಬಂಧಿಸಿರುವ ದರೋಡೆಕೋರನಿಗೂ ಸೊಂಕು ತಗಲಿದ್ದು ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 13 ಸೊಂಕಿತರು ಪತ್ತೆಯಾಗಿದ್ದಾರೆ.

ಶುಕ್ರವಾರದ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 13 ಜನರಿಗೆ ಕೊರೋನಾ ಸೊಂಕು ತಗಲಿರುವದು ದೃಡವಾಗಿದ್ದು,ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ356 ಕ್ಕೆ ಏರದಂತಾಗಿದೆ

ಇಂದು ಪತ್ತೆಯಾದ 13 ಜನ ಸೊಂಕಿತರ ಪೈಕಿ 8 ಜನ ಸೊಂಕಿತರು ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದವರಾಗಿದ್ದಾರೆ,ಇಬ್ಬರು ಮಜಗಾವಿ,1 ಸದಾಶಿವ ನಗರ ಬೆಳಗಾವಿ1ಕುದ್ರೇಮನಿ ಗ್ರಾಮದವರಾಗಿದ್ದು ಇನ್ನೊಬ್ಬರು ಹುಕ್ಕೇರಿ ತಾಲ್ಲೂಕಿನವರಾಗಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ