Breaking News

ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ

Spread the love

ಗೋಕಾಕ ತಾಲೂಕಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ನೂತನ ಕಟ್ಟಡ ಗುದ್ದಲಿ ಸಮಾರಂಭದಲ್ಲಿ

ಮುಖ್ಯ ಅತಿಥಿಗಳಾಗಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಭಾಗವಹಿಸಿ ಗುದ್ದಲಿ ಪೂಜೆ ನೆರವೇರಿಸಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೀಮ್ಸ ನಿರ್ದೇಶಕರಾದ ಡಾ.ಅಶೋಕ ಶೆಟ್ಟಿ, ಮುಖ್ಯ ವೈದ್ಯಾಧಿಕಾರಿಗಳಾದ ಡಾ.ರವೀಂದ್ರ ಆಂಟೀನ,ಟಿ.ಎಚ್.ಓ ಮುತ್ತಣ್ಣ ಕೋಪ್ಪದ, ಭೀಮನಗೌಡ ಪೊಲೀಸಗೌಡರ,ಟಿ.ಆರ್ ಕಾಗಲ,ಡಾ.ಕಿರಣ,ಡಾ.ಕಡ್ಲೇಪ್ಪಗೋಳ,ಡಾ.ಶಾಂತಕುಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ