Breaking News

ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ

Spread the love

ಮೈಸೂರು, (ಜುಲೈ 07): ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು,

ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್‌ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯ ವೇಳೆ ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದ್ದು,

6 ಪುರುಷರು ಮತ್ತು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಓಡನಾಡಿ ಸಂಸ್ಥೆ, ಈ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದು, ಮೈಸೂರು ಜಿಲ್ಲೆಯ ಪೊಲೀಸರು ಕೂಡಲೇ ತಂಡದೊಂದಿಗೆ ದಾಸನಕೊಪ್ಪಲು ಗ್ರಾಮದ ಒಂದು ಮನೆ ಮೇಲೆ ದಾಳಿ ಮಾಡಿದ್ದು,

ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ. ಇನ್ನು 6 ಪುರುಷರು ಮತ್ತು ಇಬ್ಬರು ಯುವತಿಯರು ಸಿಕ್ಕಿಬಿದ್ದಿದ್ದಾರೆ. ಸಿಕ್ಕಿಬಿದ್ದ ಯುವತಿಯರನ್ನ ಯುವತಿಯರನ್ನ ಪುನರ್ವಸತಿ ಕೇಂದ್ರಗಳಿಗೆ ಕಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ