Breaking News

ಬೆಳಗಾವಿಯಲ್ಲಿ ಕರ್ತವ್ಯ ನಿಭಾಯಿಸಿದ ಪೊಲೀಸ್ ಪೇದೆ ಗಳಿಗುಕೊರೋನ್ ಸೋಂಕು..

Spread the love

ಬೆಳಗಾವಿ- ನಿಪ್ಪಾಣಿಯ ಕುಗನೊಳ್ಳಿ,ರಾಯಬಾಗ ಸೇರಿದಂತೆ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ ಮೂವರು ಪೋಲೀಸ್ ಪೇದೆಗಳಿಗೆ ಕೊರೋನಾ ಸೊಂಕು ಇರುವದು ದೃಡವಾದ ಹಿನ್ನಲೆಯಲ್ಲಿ ಮೂವರನ್ನು ಐಸೋಲೇಟ್ ಮಾಡಲಾಗಿದೆ.

ಸೊಂಕು ಪತ್ತೆಯಾದ ಮೂವರು ಡಿ ಆರ್ ಪೇದೆಗಳು ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ್ದು ಈ ಮೂವರು ಪೇದೆಗಳು ಬೆಳಗಾವಿ ನಗರದ ಪೋಲೀಸ್ ಹೆಡ್ ಕ್ವಾಟರ್ಸ್ ನಲ್ಲಿ ವಾಸವಾಗಿದ್ದರು.

ಈ ಮೂವರು ಪೋಲೀಸ್ ಪೇದೆಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪೋಲೀಸ್ ಹೆಡ್ ಕ್ವಾಟರ್ಸ ಪ್ರದೇಶದಲ್ಲೇ ಕ್ವಾರಂಟೈನ್ ಮಾಡುತ್ತಿದ್ದಾರೆ ಎಂಬ ಸುದ್ಧಿ ಹರಡುತ್ತಿದ್ದಂತೆಯೇ ಅಲ್ಲಿಯ ನಿವಾಸಿಗಳು ಅದಕ್ಕೆ ವಿರೋಧ ವ್ಯೆಕ್ತ ಪಡಿಸಿದ್ದಾರೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ