Breaking News

ಲೋಂಡಾದ ವಾಟರಾ ಬಳಿ ಟ್ರಕ್ ಪಲ್ಟಿ

Spread the love

ಲೋಂಡಾದ ವಾಟರಾ ಬಳಿ ಟ್ರಕ್ ಪಲ್ಟಿ: ಜಾನುವಾರುಗಳನ್ನು ರಕ್ಷಿಸಿದ ಪೊಲೀಸರು
ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಲೋಂಡಾ ರೇಲ್ವೆ ಗೇಟ್ ಬಳಿ, ಗೋವಾಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಟ್ರಕ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 11 ಜಾನುವಾರುಗಳು ಸಿಕ್ಕಿಹಾಕಿಕೊಂಡಿದ್ದವು. ಸ್ಥಳಕ್ಕೆ ತಕ್ಷಣವೇ ಲೋಂಡಾ ಪೊಲೀಸ್ ಪಡೆ ಧಾವಿಸಿ, ಜೆಸಿಪಿ ಯಂತ್ರದ ಸಹಾಯದಿಂದ ಎಲ್ಲ ಜಾನುವಾರುಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಣೆ ಮಾಡಿದ್ದಾರೆ.
ಈ ಅಪಘಾತದ ಕುರಿತು ಲೋಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ