Breaking News

ಕಾಲೇಜು ಪ್ರಾಂಶುಪಾಲ ಹೃದಯಾಘಾತದಿಂದ ಸಾವು

Spread the love

ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಲೇಜು ಉಪ ಪ್ರಾಂಶುಪಾಲ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಗುರುಬಸವಯ್ಯ ಸಾಲಿಮಠ (೫೧) ಹೃದಯಾಘಾತಕ್ಕೆ ಬಲಿಯಾದವರು. ಕಲಬುರಗಿಯ ಕೊಹಿನೂರ್ ಕಾಲೇಜಿನ ಉಪ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದವರು ಸ್ವಲ್ಪ ನೀರು ಕುಡಿದಿದ್ದಾರೆ. ನೀರು ಕುಡಿಯುತ್ತಿದ್ದಂತೆಯೇ ವಾಂತಿಯಾಗಿದೆ. ಹಠಾತ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ