Breaking News

ಇಬ್ಬರು ಆಂಕರ್ ಗಳಿಗೆ ಹಾಗೂ ಇಬ್ಬರು ಕ್ಯಾಮರಾಮನ್ ಗಳಿಗೆ ಸೋಂಕು

Spread the love

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,  ಇಬ್ಬರು ಆಂಕರ್ ಗಳಿಗೆ ಹಾಗೂ ಇಬ್ಬರು ಕ್ಯಾಮರಾಮನ್ ಗಳಿಗೆ ಸೋಂಕು ತಗುಲಿದೆ.

ರಾಜ್ಯಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಬ್ಬರು ಮಹಿಳಾ ಆಂಕರ್ ಗಳಿಗೆ ಮತ್ತು ಇಬ್ಬರು ಕ್ಯಾಮರಾ ಮನ್ ಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಅವರನ್ನು ನಿಗದಿತ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.

ಸೋಂಕಿನ ಮೂಲ ಪತ್ತೆಗೆ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಅವರ ಟ್ರಾವೆಲ್ ಹಿಸ್ಟರಿ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ