Breaking News

ಕುಮಾರ್ ಗಂಧರ್ವ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Spread the love

ಇಂದು ಬೆಳಗಾವಿ ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ.

ಈ ಸಂದರ್ಭದಲ್ಲಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಮಹಾಸ್ವಾಮಿಗಳು, ಶಾಸಕ ಶ್ರೀ ಆಸೀಫ್ ಸೇಠ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀ ಸಿ.ಎಸ್. ಷಡಾಕ್ಷರಿ ಹಾಗೂ ಜಿಲ್ಲೆಯ ಪ್ರಮುಖ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ