Breaking News

ಧಾರವಾಡ ಕೋರ್ಟ್ ವೃತದ ಬಳಿ ತಪ್ಪಿದ ಅನಾಹುತ.‌… ನಿಂತಿದ್ದ ಕಾರಿನ ಮೇಲೆ ಬಿದ್ದ ಮರದ ಕೊಂಬೆ

Spread the love

ಧಾರವಾಡ ಕೋರ್ಟ್ ವೃತದ ಬಳಿ ತಪ್ಪಿದ ಅನಾಹುತ.‌… ನಿಂತಿದ್ದ ಕಾರಿನ ಮೇಲೆ ಬಿದ್ದ ಮರದ ಕೊಂಬೆ
ನಿಂತಿದ್ದ ಕಾರಿನ ಮೇಲೆ ಮರದ ಕೊಂಬೆಯೊಂದು ಬಿದ್ದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದ್ದು, ಅನಾಹುತವೊಂದು ತಪ್ಪಿದಂತಾಗಿದೆ.
ಹೌದು ಕೋರ್ಟ್ ವೃತ್ತದ ಬಳಿಯ ಮರದ ಕೆಳಗೆ ವಾಹನದ ಮಾಲೀಕ ತನ್ನ ಕಾರು ನಿಲ್ಲಿಸಿ ಹೋಗಿದ್ದ.
ಈ ವೇಳೆ ಮರದ ಬೃಹತ್ ಕೊಂಬೆ ಮುರಿದ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದೇ ಹೋಗಿದ್ದರಿಂದ ಅನಾಹುತ ತಪ್ಪಿದಂತಾಗಿದೆ. ಕೊಂಬೆ ಬಿದ್ದಿದ್ದರಿಂದ ಕಾರಿನ ಮುಂಭಾಗ ಜಖ್ಖಂಗೊಂಡಿದೆ.

 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ