Breaking News

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ…

Spread the love

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ…
ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿ‌ಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ
ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.‌
ಇನ್ನು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ‌
ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ