Breaking News

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ

Spread the love

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ ಕುರಿತು ಸಭೆಯನ್ನು ನಡೆಸಿದೆ.

ಈ ವೇಳೆ ನಿಗಮದ ಅಧ್ಯಕ್ಷ ಶ್ರೀ ಎಚ್.ಸಿ.‌ಬಾಲಕೃಷ್ಣ, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
#satishjarkiholi #bengaluru


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ