Breaking News

ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ..

Spread the love

ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ..
May be an image of 10 people, people smiling and wedding
ಈ ವೇಳೆ ಗ್ರಾಮದ ಮುಖಂಡರು, ಗ್ರಾ.ಪಂ. ಸದಸ್ಯರು, ಎಸ್ ಡಿಎಂಸಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
May be an image of 13 people, dais and text
ಕಾಮಗಾರಿಗಳ ವಿವರ.
1. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಿ.ಎಚ್.ಪಿ.ಎಸ್ ಮಸರಗುಪ್ಪಿ ಉರ್ದು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ನಿರ್ಮಾಣ.May be an image of 10 people
ವೆಚ್ಚ ರೂ. 36.00 ಲಕ್ಷ.
2. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಎಚ್.ಪಿ.ಎಸ್ ಗವನಾಳ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ‌ ನಿರ್ಮಾಣMay be an image of 2 people, people studying and text that says "ಲಲಕಂಗಲಗಳ නත ሠይ ಉದ್ದಾಟಕರ ಕುಮಾ ওকरे0७ ಚ 起 笑 se 米 S3"
ವೆಚ್ಚ: ರೂ. 36.00 ಲಕ್ಷ.
3. ಬಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಎಚ್.ಪಿ.ಎಸ್ ಗೋಟುರ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿ నిರ್ಮಾಣ
ವೆಚ್ಚ: ರೂ. 18.00 ಲಕ್ಷ.May be an image of 11 people, hospital, dais and text
4.ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಎಚ್.ಪಿ.ಎಸ್ ಕೋಚರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿ ನಿರ್ಮಾಣ.
ವೆಚ್ಚ: ರೂ.‌18.00 ಲಕ್ಷ.May be an image of 8 people and headscarf
5. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕೆ.ಎಸ್.ಪಿ.ಎಸ್ ಕೋಚರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ನಿರ್ಮಾಣ
ವೆಚ್ಚ: ರೂ.‌ 36.00 ಲಕ್ಷ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ