Breaking News

ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ..

Spread the love

ಖಾನಾಪೂರ ಪಟ್ಟಣದಲ್ಲಿ ಇಂದು ಖಾನಾಪೂರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ಯುವ ನಾಯಕ ರಾಹುಲ ಜಾರಕಿಹೊಳಿ..
ಯುವ ಶಕ್ತಿ – ಕಾಂಗ್ರೆಸ್ ಶಕ್ತಿಯಾಗಬೇಕು. ಈ ನಿಟ್ಟಿನಲ್ಲಿ ಸಂಘಟನೆ ಗಟ್ಟಿ ಮಾಡಿದಾಗಲೇ ಬದಲಾವಣೆ ಸಾಧ್ಯ ಎಂದು ಪಕ್ಷದ ಬಲವರ್ಧನೆ ಕುರಿತಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.
ಈ ವೇಳೆ ನೂತನವಾಗಿ ಆಯ್ಕೆಯಾಗಿರುವ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕಿನ ಎಲ್ಲ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ‌ಮತ್ತು ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ