ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ

ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು
ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು!

ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಮರೇಗೌಡ ಬಯ್ಯಾಪುರ ಹಾಗೂ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಶ್ರೀ ಮಂಜುನಾಥ ಗೌಡ , ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಲಿಂಗೇಶ್ ಕಲ್ಗುಡಿ, ಕೊಪ್ಪಳ ತಾಲೂಕಿನ ಅಧ್ಯಕ್ಷರಾದ ಶ್ರೀ ಸಂತು ಕೊರಿ
ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸಿದ್ದು ಹಳ್ಳಿ ಗೌಡ ಹಾಗೂ ಗವಿ ಸಿದ್ದಣ ಹಾಗೂ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್
ಪದಾಧಿಕಾರಿಗಳು ಉಪಸ್ಥಿತರಿದ್ದರು.
Laxmi News 24×7