Breaking News

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ

Spread the love

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ
ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಡೆಯುತ್ತಿದೆ ಸಭೆಯಲ್ಲಿ ಹಿಂದುಳಿದ ವರ್ಗಗಳ ಜನಾಂಗದ ಸಮಸ್ಯೆ ಇನ್ನೂಳಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ, ವಿಧಾನ ಪರಿಷತ್ ಸದಸ್ಯ ಎಐಐಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್, ಎಐಸಿಸಿ ಓಬಿಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಡಾ. ಅನಿಲ್ ಜೈಹಿಂದ್ ಸೇರಿದಂತೆ ಸಲಹಾ ಸಮಿತಿ ಸದಸ್ಯರುಸಭೆಯಲ್ಲಿ ಭಾಗಿಯಾಗಿದ್ದಾರೆ.

Spread the love

About Laxminews 24x7

Check Also

ಅಹಿಂದ ಒಂದು ಮತಬ್ಯಾಂಕ್ ಅಲ್ಲ, ಇದು ಭಾರತದ ಆತ್ಮಸಾಕ್ಷಿಯ ಧ್ವನಿ

Spread the loveಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ನಾನು ದೃಢವಾಗಿ ಹೇಳುತ್ತೇನೆ. ಕರ್ನಾಟಕ ಮಾದರಿಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಬದ್ಧವಾಗಿದೆ. ಇದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ