Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಬಡಗನ್ನವರ,b h ರೆಡ್ಡಿ,ಬಸಪ್ಪ ಸಂಕನ್ನವರ,ಉದಯ ಸನದಿ.ರಾಮಪ್ಪ ಪಾಟೀಲ, ಸಿದ್ದಣ್ಣ ದುರದುಂಡಿ ಈರಪ್ಪ ಜಿನಗನ್ನವರ, ಅಶೋಕ್ ಮಾಚಕನೂರ, ಉಲ್ಲಾಸ್ ಪಾಟೀಲ,ಶಂಕರ ಬುದ್ನಿ, ಶ್ರೀಮಂತ ಹುಚರಟ್ಟಿ, ,ಸುರೇಶ ಬಡಗನ್ನವರ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

Spread the love ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ