ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ರಾಜು ಕಾಗೆ ಹಾಗೂ ಉಗಾರ ಬಿಕೆ ಗ್ರಾಮದ ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಶೀತಲ ಪಾಟೀಲ್ ಇಬ್ಬರು ಕಾಗವಾಡ ಮತ ಕ್ಷೇತ್ರಕ್ಕೆ ನಿಲ್ಲಲಿಕ್ಕೆ ಲಕ್ಷಣ್ ಸೌದಿ ಅವರ ಸಮ್ಮುಖದಲ್ಲಿ ಇಚ್ಛೆ ವ್ಯಕ್ತಪಡಿಸಿದರು
ಈ ಸಮಯದಲ್ಲಿ ಅಥಣಿ ಮತ್ತು ಕಾಗವಾಡ ಮತಕ್ಷೇತ್ರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು