ಟಾಯರ್ ಬ್ಲಾಸ್ಟ್ ದಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಆರು ಜನರಿಗೆ ಗಂಭೀರ ಗಾಯ!
ಟಾಯರ್ ಬ್ಲಾಸ್ಟವಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಆರು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ
ಮಂಗಳವಾರ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಮಹಾರಾಷ್ಟ್ರ ಮೂಲದ ಕಾರು ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಯರ್ ಬ್ಲಾಸ್ಟ್ ದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರಿಗೆ ಗಂಭೀರ ಗಾಯಗಳಾಗಿವೆ
ಗಾಯಗಳನ್ನು ಆಂಬ್ಯುಲೇನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Laxmi News 24×7