Breaking News

ಎಐಸಿಸಿ ಅಧ್ಯಕ್ಷರಿಗೆ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರವರಿಂದ ಹುಟ್ಟುಹಬ್ಬದ ಶುಭಾಶಯ ಸಲ್ಲಿಕೆ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

Spread the love

ಎಐಸಿಸಿ ಅಧ್ಯಕ್ಷರಿಗೆ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರವರಿಂದ ಹುಟ್ಟುಹಬ್ಬದ ಶುಭಾಶಯ ಸಲ್ಲಿಕೆ
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ದೆಹಲಿಯಲ್ಲಿ
ಎಐಸಿಸಿ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಜೀ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು ಈ ಸಂದರ್ಭದಲ್ಲಿ ಕೆಲವು ಸಮಯ ಡಾಕ್ಟರ್ ಅಂಜಲಿ
ನಿಂಬಾಳ್ಕರ್ ಅವರೊಂದಿಗೆ ಆತ್ಮೀಯವಾಗಿ ಎಐಸಿಸಿ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ಮಾರ್ಗದರ್ಶನ ನೀಡಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ